You are here
Home > ವಿಶೇಷ > ಚಾಮುಂಡಿ ತಾಯಿಗೆ 31 ಕೆಜಿ ತೂಕದ 2 ಬೆಳ್ಳಿ ಆನೆ ಕಾಣಿಕೆ ನೀಡಿದ ಡಿಕೆಶಿ

ಚಾಮುಂಡಿ ತಾಯಿಗೆ 31 ಕೆಜಿ ತೂಕದ 2 ಬೆಳ್ಳಿ ಆನೆ ಕಾಣಿಕೆ ನೀಡಿದ ಡಿಕೆಶಿ

ಉಪಸಂಪಾದಕ
ಮಾಲೂರು ಜಿ.ಶಶಿಕುಮಾರ್ ಶೆಟ್ಟಿ

ಇಂಧನ ಸಚಿವ ಡಿಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಚಾಮುಂಡಿ ತಾಯಿಯ ದರ್ಶನ ಪಡೆದು, ದೇವಸ್ಥಾನಕ್ಕೆ 2ಬೆಳ್ಳಿ, ಆನೆಗಳನ್ನು ಕಾಣಿಕೆಯಾಗಿ ನಿಡುವ ಮೂಲಕ ಹರಕೆಯನ್ನು ತೀರಿಸಿದ್ದಾರೆ.

ಅಂದಹಾಗೇ ಐಟಿ ಅಧಿಕಾರಿಗಳ ದಾಳಿ ಬಳಿಕ ಡಿಕೆಶಿ ಅವರು 2ನೇ ಬಾರಿಗೆ ಕುಟುಂಬ ಸಮೇತರಾಗಿ ಚಾಮುಂಡಿ ತಾಯಿಯ ದರ್ಶನ ಪಡೆದ್ರು. ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಅವ್ರು 31 ಕೆಜಿ ತೂಕದ 2 ಬೆಳ್ಳಿ ಆನೆಗಳನ್ನು ಹರಕೆಯಾಗಿ ನೀಡಿದ್ರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಈ ಹಿಂದೆ ನೀಡಿದ್ದ ಬೆಳ್ಳಿ ಆನೆ ಸರಿ ಇರಲಿಲ್ಲ, ಹೀಗಾಗಿ ಈಗ ಹೊಸ ಬೆಳ್ಳಿ ಆನೆ ನೀಡಿದ್ದೇನೆ. ನಾನು ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ದೇವಿ ನೆರವೇರಿಸಿದ್ದಾಳೆ ಅಂತ ಹೇಳಿದ್ರು.

Leave a Reply