You are here
Home > ರಾಜಕೀಯ > ಜೈಲಿಗೆ ಹೋಗಿಬಂದಿರುವವರನ್ನೇ ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ; ಸಿಎಂ ಸಿದ್ದರಾಮಯ್ಯ

ಜೈಲಿಗೆ ಹೋಗಿಬಂದಿರುವವರನ್ನೇ ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ; ಸಿಎಂ ಸಿದ್ದರಾಮಯ್ಯ

ಉಪಸಂಪಾದಕ
ಮಾಲೂರು ಜಿ.ಶಶಿಕುಮಾರ್ ಶೆಟ್ಟಿ

ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಕುಲಪತಿ ಮಹೇಶಪ್ಪ ಅವ್ರನ್ನು ಕೆಪಿಸಿಸಿ ಸೆಲ್ ಗೆ ನೇಮಕ ಮಾಡಿರುವುದನ್ನು ಸಮರ್ಥಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಅಕ್ರಮ ಅವ್ಯವಹಾರ ಮಾಡಿ ಜೈಲಿಗೆ ಹೋಗಿ ಬಂದಿರುವವರೇ ಒಂದು ಪಕ್ಷದ ಅಧ್ಯಕ್ಷರಾಗಿದ್ದಾರೆ ಅಂತ ತಿರುಗೇಟ್ ನೀಡಿದ್ರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವ್ರು ಅಕ್ರಮಗಳ ಆರೋಪದಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ. ಅವ್ರ ಮೇಲೆ ಇನ್ನು ತನಿಖೆ ನಡೆಯುತ್ತಿದೆ ಅಂತ ತಿಳಿಸಿದ್ರು.

ಯಡಿಯೂರಪ್ಪ ನವಂಥರನ್ನೇ ಅವ್ರ ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ನಿವೃತ್ತ ಕುಲಪತಿಯಾಗಿರುವ ಮಹೇಶಪ್ಪ ಅವ್ರನ್ನು ಐಟಿ ಸೆಲ್ ಗೆ ನೇಮಕ ಮಾಡಿರುವುದರಲ್ಲಿ ತಪ್ಪೇನಿದೆ ಅಂತ ಹೇಳಿದ್ರು.

Leave a Reply