You are here
Home > ವಿಶೇಷ > ನಾಳೆ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ

ನಾಳೆ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ

ಉಪಸಂಪಾದಕ
ಮಾಲೂರು ಜಿ.ಶಶಿಕುಮಾರ್ ಶೆಟ್ಟಿ

ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೆಟಿ ಹಿನ್ನೆಲೆಯಲ್ಲಿ ನಾಳೆ ಅಂದ್ರೆ ಅ.28 ರಂದು ಶನಿವಾರ ರಾತ್ರಿ 9ರವರೆಗೆ ಹಾಗೂ ಭಾನುವಾರ ಮಧ್ಯಾಹ್ನ 2ಗಂಟೆ ಬಳಿಕ ದೇವರ ದರ್ಶನಕ್ಕೆ ಅವಕಾಶವಿದೆ ಅಂತ ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಭಾನುವಾರ ಬೆಳಗ್ಗೆ 7ರಿಂದ 9ರವರೆಗೆ ದರ್ಮಸ್ಥಳದಿಂದ ಉಜಿರೆವರೆಗೆ ರಸ್ತೆ ಮೂಲಕ ವಾಹನ ಸಂಚಾರಕ್ಕೆ ಮುಕ್ತ ಅವಕಾಶವಿದ್ದು ಬಳಿಕ ಪ್ರಧಾನಿ ನಿರ್ಗಮನದವರೆಗೆ ಅವಕಾಶವಿರುವುದಿಲ್ಲ.

ಈ ಹಿನ್ನೆಲೆ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಇದನ್ನು ಗಮನಿಸಿ ಸಹಕರಿಸುವಂತೆ ವಿನಂತಿಸಲಾಗಿದೆ ಅಂತ ಪ್ರಕಟಣೆ ತಿಳಿಸಿದೆ.

Leave a Reply