You are here
Home > ರಾಜಕೀಯ > ಬರೀ 10 ದಿವಸದೊಳಗೆ ರಸ್ತೆಗುಂಡಿ ಮುಚ್ಚಲು ಸಿಎಂ ಖಡಕ್ ಆದೇಶ

ಬರೀ 10 ದಿವಸದೊಳಗೆ ರಸ್ತೆಗುಂಡಿ ಮುಚ್ಚಲು ಸಿಎಂ ಖಡಕ್ ಆದೇಶ

ಉಪಸಂಪಾದಕ
ಮಾಲೂರು ಜಿ.ಶಶಿಕುಮಾರ್ ಶೆಟ್ಟಿ

ಬೆಂಗಳೂರಿನ ರಸ್ತೆಗುಂಡಿಗಳನ್ನು 10 ಹತ್ತು ದಿವಸದೊಳಗೆ ಮುಚ್ಚಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಅಂತ ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ ನೀಡಿದ್ದಾರೆ.

ಅಂದಹಾಗೇ ಬೆಂಗಲೂರಿನ ಗುಮಡಿಗಳಿಂದ ಮೂರು ಜನರು ಪ್ರಾಣ ಕಳೆದುಕೊಮಡಿದ್ದಾರೆ. ಈ ಬಗ್ಗೆ ಸರ್ಕಾರದ ಕ್ರಮವೇನು ಅಂತ ಸಿಎಂ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಗರದಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ಹತ್ತು ದಿನಗಳ ಕಾಲಾವಕಾಶ ನೀಡಲಾಗಿದೆ ಅಂತ ತಿಳಿಸಿದ್ರು.

ಇನ್ನು 10 ದಿನದೊಳಗೆ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಿ ಸಂಭಾವ್ಯ ಅನಾಹುತಗಳನ್ನು ತಪ್ಪಿಸಲಾಗುವುದು ಅಂತ ಹೇಳಿದ್ರು. ನಗರದೆಲ್ಲೆಡೆ ಬಿದ್ದ ಭಾರೀ ಮಳೆಯಿಂದಾಗಿ ರಸ್ತೆಗಳು ಹಾಳಾಗಿ ಹಲವೆಡೆ ಈ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

Leave a Reply