You are here
Home > ಎಲೆಕ್ಷನ್ ಟೈಮ್

ಬಹು ನಿರೀಕ್ಷಿತ ಮೇಯರ್ ಎಲೆಕ್ಷನ್ ಕ್ಷಣ ಗಣನೆ

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ಬಹು ನಿರೀಕ್ಷಿತ ಮೇಯರ್ ಚುನಾವಣೆ ಇಂದು ನಡೆಯಲಿದ್ದು, ಅದಕ್ಕಾಗಿ ಬಿಬಿಎಂಪಿ ಕಚೇರಿ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಇಂದು ಬೆಳಗ್ಗೆ 11.30ಕ್ಕೆ ಚುನಾವಣೆ ನಡೆಯಲಿದೆ. ಅಂದಹಾಗೇ ಕೆಲ ತಿಂಗಳಿನಿಂದ ಮೂರು ಪಕ್ಷಗಳು ತಮ್ಮದೇ ಆದ ದೊಂಬರಾಟಗಳು ಆಡಿದ್ದು ನಿಮಗೇ ಗೊತ್ತೇ ಇದೆ. ಅದಕ್ಕೆ ಇಂದು ಫುಲ್‍ಸ್ಟಾಪ್ ಇಡುವ ಟೈ ಬಂದಿದೆ. ಇನ್ನೂ ಜೆಡಿಎಸ್ ಜತೆ ಮೈತ್ರಿ ಕುದುರಿಸಿಕೊಂಡಿರುವ ಕಾಂಗ್ರೆಸ್, ತನ್ನ ಮೇಯರ್ ಅಭ್ಯರ್ಥಿಯನ್ನು ಹಿಂದಿನ ದಿನದ ತಡರಾತ್ರಿವರೆಗೂ ಘೋಷಿಸಿಲ್ಲದಿರುವುದು, ಆ ಪಕ್ಷದ

ಕಾರಜೋಳ ಅವ್ರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟ್..

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ರಾಹುಲ್ ಗಾಂಧಿ ದಲಿತ ಹೆಣ್ಣು ಮಗಳನ್ನು ಮದೆವೆಯಾಗಲು ಸಿದ್ದರಿದ್ದಾರಾ? ರಾಹುಲ್‍ಗೆ ದಲಿತ ಹೆಣ್ಣುಮಗಳನ್ನು ಕೊಡಲು ಸಿದ್ದರಿದ್ದೇವೆ ಅಂತ ಬಿಜೆಪಿ ಹಿರಿಯ ನಾಯಕ ಗೋವಿಂದ ಕಾರಜೋಳ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನೆಹರು ಕುಟುಂಬದಲ್ಲಿ ಆಗಿರುವಷ್ಟು ಅಂತರ್ಜಾತಿ ವಿವಾಹಗಳು ಬೇರಾವುದೇ ಕುಟುಂಬದಲ್ಲಿ ಆಗಿಲ್ಲ. ಇಂದಿರಾಗಾಂಧಿ, ರಾಜೀವ್ ಗಾಂಧಿ ಅವ್ರು ಅನ್ಯ ಧಮೀಯರನ್ನು ಮದುವೆಯಾಗಿದ್ದಾರೆ. ಬಿಜೆಪಿ ನಾಯಕರಿಗೆ ಈ ಬಗ್ಗೆ ಪ್ರಶ್ನಿಸಲು ಯಾವುದೇ ರೀತಿಯ ನೈತಿಕತೆಯಿಲ್ಲ. ಬಿಜೆಪಿಗರಿಂದ ಪಾಠ ಕಲಿಯುವ

ನಾಲ್ಕುವರ್ಷದ ಸಿದ್ದುವಿನ ಕರ್ಮಕಾಂಡ..

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ     ಹಾಯ್ ಸಿದ್ದರಾಮಣ್ಣ ಹೌ ಆರ್ ಯು? ಹೇ ಚೆನ್ನಾಗಿಯೇ ಇರ್ತೀರಾ ಬಿಡಿ, ನಿದ್ದೆ ಮಾಡಿಕೊಂಡು ಹೇಗೋ ನಾಲ್ಕು ವರೆ ವರ್ಷ ಕಳೆದಿದ್ದು ಆಯ್ತು. ಇನ್ನೇನು ಆರೇಳು ತಿಂಗಳಿದೆ ಆರಾಮಾಗಿ ಟೈಂ ಪಾಸ್ ಮಾಡಿ. ಇನ್ನ್ ನಮ್ ಜನಗಳಾ ನೀವ್ ನಿದ್ದೆ ಆದ್ರೂ ಮಾಡಿಕೊಳ್ಳಿ, ಅಥವ ಇನ್ನೊಂದಾದ್ರು ಮಾಡಿಕೊಳ್ಳಿ ಅವ್ರಿಗೆ ಬೇಕಾಗಿರೋದ್ ಎಲೆಕ್ಷನ್ ಟೈಂನಲ್ಲಿ ಕ್ವಾಟ್ರೂ ಜೊತೆಗೆ ಒಂದು ಪ್ಲೇಟ್ ಚಿತ್ರನ್ನಾ ಅಷ್ಟೆ. ಆಡಿ ಆಟ ಆಡಿ ನಿಮ್ಮನ್ನ ಕೇಳೋರೂ

ಕಾಂಗ್ರೆಸ್ ಗೆ ತೀವ್ರ ಮುಖಭಂಗ: ಸಭಾಪತಿಯಾಗಿ ಡಿ.ಎಚ್. ಶಂಕರಮೂರ್ತಿ ಮುಂದುವರಿಕೆ

MLC NEWS

ವಿಧಾನ ಪರಿಷತ್ ಸಭಾಪತಿ ವಿರುದ್ಧ ಸದನದಲ್ಲಿ ಅವಿಶ್ವಾಸ ನಿರ್ಣಯದ ಮಂಡಿಸಿದ್ದ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ. ಅವಿಶ್ವಾಸ ನಿರ್ಣಯದ ವಿರುದ್ಧ ಕೇವಲ 36 ಮತಗಳು ಚಲಾವಣೆಯಾಗಿದ್ದು, ಡಿ.ಎಚ್ ಶಂಕರಮೂರ್ತಿ ಅವರೇ ಸಭಾಪತಿಯಾಗಿ ಮುಂದುವರಿಯಲಿದ್ದಾರೆ.  ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ವಿರುದ್ದ ಹಾಗೂ ಶಂಕರಮೂರ್ತಿ ಪರವಾಗಿ ಜೆಡಿಎಸ್ ಎಂಎಲ್ ಸಿಗಳು ಮತ ಚಲಾಯಿಸಿದ್ದಾರೆ.  ಅಂತಿಮ ಕ್ಷಣದಲ್ಲಿ ಬದಲಾದ ರಾಜಕೀಯ ಚದುರಂಗದಾಟದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ  ಬಿಜೆಪಿಬೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ  ಕಾಂಗ್ರೆಸ್ ಗೆ

ಜುಲೈ 1 ರಿಂದ ರಾಜ್ಯದ ಎಲ್ಲಾ ಚೆಕ್ ಪೋಸ್ಟ್ ಗಳು ರದ್ದು: ಸಿದ್ದರಾಮಯ್ಯ

ಜಿಎಸ್ ಟಿ ಜಾರಿಯಾಗುವ ಹಿನ್ನೆಲೆಯಲ್ಲಿ ಜುಲೈ 1 ರಿಂದ ರಾಜ್ಯದ ಎಲ್ಲಾ ವಾಣಿಜ್ಯ ತೆರಿಗೆ ಇಲಾಖೆ  ಚೆಕ್‌ಪೋಸ್ಟ್‌ಗಳನ್ನು ಬಂದ್‌ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 20 ಚೆಕ್‌ಪೋಸ್ಟ್‌ಗಳು ಕಾರ್ಯ ನಿರ್ವಹಿಸುತ್ತಿವೆ, ಚೆಕ್ ಪೋಸ್ಟ್‌ಗಳಲ್ಲಿರುವ ಸುಮಾರು 300 ಸಿಬ್ಬಂದಿಗೆ  ಇಲಾಖೆಯ  ಲೆಕ್ಕ ಪರಿಶೋಧನೆ ಕೆಲಸಕ್ಕೆ ನಿಯೋಜಿಸಲಾಗುವುದು ಎಂದರು. ಸರಕು ಮತ್ತು  ಸೇವಾ ತೆರಿಗೆ ಕಾಯ್ದೆ (ಜಿಎಸ್‌ಟಿ) ಅಡಿ ಉತ್ಪನ್ನದ ಮೇಲೆ ನೇರವಾಗಿ ಕೇಂದ್ರ ಸರ್ಕಾರಕ್ಕೆ

ಎಚ್ ಡಿಕೆ ವಿರುದ್ಧ ಸಾಕಷ್ಟು ದಾಖಲಾತಿ, ಪೆನ್ ಡ್ರೈವ್ ನೀಡಿದ್ದೇನೆ: ವಿಚಾರಣೆ ನಂತರ ಜನಾರ್ದನ ರೆಡ್ಡಿ

janardhanreddy crimes

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು 150 ಕೋಟಿ ರುಪಾಯಿ ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ ಐಟಿ)ಕ್ಕೆ ಸಾಕಷ್ಟು ದಾಖಲಾತಿ ಹಾಗೂ ಪೆನ್ ಡ್ರೈವ್ ಅನ್ನು ನೀಡಿರುವುದಾಗಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮಂಗಳವಾರ ಹೇಳಿದ್ದಾರೆ.ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಇಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಎಸ್ ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ

ರಾಯಣ್ಣ ಬ್ರಿಗೇಡ್ ಮುಗಿದ ಅಧ್ಯಾಯ: ಸಂಘಟನೆಗೆ ಗುಡ್ ಬೈ ಹೇಳಿದ ಈಶ್ವರಪ್ಪ

rayanna brigade news

ರಾಯಣ್ಣ ಬ್ರಿಗೇಡ್ ಮುಗಿದ ಅಧ್ಯಾಯ, ಬಿಜೆಪಿ ಒಬಿಸಿ ಮೋರ್ಚಾ ಮೂಲಕವೇ ದಲಿತರು, ಹಿಂದುಳಿದ ವರ್ಗದ ಜನರನ್ನು ಸಂಘಟಿಸುವುದಾಗಿ ವಿಧಾನ ಪರಿಷತ್ ನಾಯಕ ಕೆ.ಎಸ್ ಈಶ್ವರಪ್ಪ ಸ್ಪಷ್ಟ ಪಡಿಸಿದ್ದಾರೆ.ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಅಮಿತ್ ಷಾ ಕಟ್ಟುನಿಟ್ಟಿನ ಸೂಚನೆ ನೀಡಿದ ಕಾರಣ ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿದಿದ್ದೇನೆ. ಬ್ರಿಗೇಡ್‌ ಪದಾಧಿಕಾರಿಗಳು ಬಿಜೆಪಿಗೆ ಸೇರಲು ಪಕ್ಷದ ವರಿಷ್ಠರು ಸಮ್ಮತಿಸಿದ್ದಾರೆ ಎಂದು ಖಚಿತ ಪಡಿಸಿದ್ದಾರೆ. ರಾಜ್ಯದ ಜನರು, ಪಕ್ಷದ ಕಾರ್ಯಕರ್ತರ ಗೊಂದಲ

ಪತ್ನಿ-ಸೊಸೆ ಮೇಲೆ ಆಸಿಡ್ ದಾಳಿ: ದೇಶದ ಜನತೆಗೆ ಗೊತ್ತಿಲ್ಲದ ಸತ್ಯ ಹೇಳಿದ ದೇವೇಗೌಡ.!

devegouda in weekend with ramesh programmes

ಅದು ಫೆಬ್ರವರಿ 21, 2001... ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನಲ್ಲಿ ಇರುವ ಈಶ್ವರ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಬರುವಾಗ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ಹಾಗೂ ಸೊಸೆ ಭವಾನಿ (ಎಚ್.ಡಿ.ರೇವಣ್ಣ ಪತ್ನಿ) ಮೇಲೆ ಆಸಿಡ್ ದಾಳಿ ನಡೆಯಿತು. ಎಚ್.ಡಿ.ದೇವೇಗೌಡ ರವರ ತಮ್ಮನ ಮಗನೇ ಆಸಿಡ್ ಎರಚಿದ್ದರಿಂದ, ಕೌಟುಂಬಿಕ ವೈಷಮ್ಯವೇ ಈ ಆಸಿಡ್ ದಾಳಿಗೆ ಕಾರಣ ಎಂಬ ವರದಿಗಳು ದಿನಪತ್ರಿಕೆಗಳಲ್ಲಿ ವರದಿ ಆದವು. ಆದ್ರೆ, ಇದರ ಹಿಂದೆ ರಾಜಕೀಯ ಮುಖಂಡರ ಪ್ರೇರಣೆ ಇತ್ತು

ಶೀಘ್ರವಾಗಿ ರೈತರ ಸಾಲಮನ್ನಾ ಮಾಡದಿದ್ದರೇ ಬೃಹತ್ ಪ್ರತಿಭಟನೆ: ಯಡಿಯೂರಪ್ಪ

yediyurappa speech

ರಾಜ್ಯ ಸರ್ಕಾರ ಶೀಘ್ರವೇ ರೈತರ ಸಾಲಮನ್ನಾ ಮಾಡದಿದ್ದರೇ ಜುಲೈ7ರಿಂದ 9 ರವರೆಗೆ ರಾಜ್ಯಾದ್ಯಂತ ರೈತರ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.ಜುಲೈ 10 ರಂದು ಸುಮಾರು 4 ಲಕ್ಷ ರೈತರು ಬೆಂಗಳೂರಿನಲ್ಲಿ ಸೇರಿ ಭಾರೀ ಪ್ರಮಾಣದ ರ್ಯಾಲಿ ನಡೆಸುವುದಾಗಿ ಹೇಳಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ರೈತರ ಸಾಲಮನ್ನಾ ಮಾಡಿದರೇ ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಸಾರ್ವಜನಿಕವಾಗಿ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದ್ದಾರೆ,ರಾಷ್ಟ್ರೀಯ ಬ್ಯಾಂಕ್

ಲೋಕಸಭಾ ಚುನಾವಣೆ: ಕಾಂಗ್ರೆಸ್ ನಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ?

geeta shivarajkumar in election

ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ.ನಿನ್ನೆ ಕಾಂಗ್ರೆಸ್ ಪಕ್ಷದ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪುನಾರಂಭ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿ ಕಾರ್ಯಕ್ರಮದ ಬಳಿಕ ಸದಾಶಿವ ನಗರದಲ್ಲಿರುವ ಡಾ.ರಾಜ್ ನಿವಾಸಕ್ಕೆ ಭೇಟಿ  ನೀಡಿದ್ದರು. ಅವರದೊಂದಿಗೆ ಸಚಿವ ಡಿಕೆ ಶಿವಕುಮಾರ್ ಅವರು ಕೂಡ ಸಾಥ್ ನೀಡಿದ್ದರು. ಈ ವೇಳೆ ರಾಜ್ ಕುಟುಂಬಸ್ಥರನ್ನು ಭೇಟಿ ಮಾಡಿದ