You are here
Home > ವಿಶೇಷ

ನಿತ್ಯೋತ್ಸವ ಕವಿಗೆ “ಪಂಪ ಪ್ರಶಸ್ತಿ ಗರಿ”

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ನವೆಂಬರ್ 1 - 2017ರ ಪ್ರತಿಷ್ಠಿತ ಪಂಪ ಪ್ರಶಸ್ತಿಯು ನಿತ್ಯೋತ್ಸವ ಕವಿ, ನಾಡೋಜ ಡಾ.ನಿಸಾರ್ ಅಹಮದ್ ಅವ್ರಿಗೆ ದೊರೆತಿದೆ. ಪ್ರಶಸ್ತಿಯು 3ಲಕ್ಷ ನಗದು, ಸ್ಮರಣಿಕೆ ಹಾಗೂ ಫಲಕವನ್ನು ಒಳಗೊಂಡಿದೆ. ಈ ಬಾರಿ ವಿಶ್ವ ವಿಖ್ಯಾತ ದಸರಾವನ್ನು ಉದ್ಘಾಟಿಸುವ ಅವಕಾಶವೂ ಸರ್ಕಾರದಿಂದ ದೊರೆತಿತ್ತು. 14 ಕವನ ಸಂಕಲನ, 10 ಗದ್ಯ ಕೃತಿಗಳು, 5 ಮಕ್ಕಳ ಸಾಹಿತ್ಯ ಗ್ರಂಥ, 5 ಅನುವಾದ ಗ್ರಂಥ ಸೇರಿದಂತೆ ವಿವಿಧ ಪ್ರಕಾರದ 35ಕ್ಕೂ ಹೆಚ್ಚು ಕೃತಿಗಳನ್ನು

ಚಿಕ್ಕಮಗಳೂರು ಡಿಸಿಯಿಂದ ನಾಡಗೀತೆಗೆ ಅಗೌರವ

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಎಂ.ಕೆ.ರಂಗಯ್ಯ ಅವ್ರು ಕನ್ನಡ ರಾಜ್ಯೋತ್ಸವ ದಿನದಂದು ನಾಡಗೀತೆಗೆ ಅವಮಾನ ಎಸಗಿದ್ದಾರೆ. ಹೌದು, ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಜಿಲ್ಲಾಧಿಕಾರಿಗಳು ಮಕ್ಕಳು ರಾಷ್ಟ್ರಗೀತೆ ಮುಗಿದ ಬಳಿಕ ನಾಡಗೀತೆ ಆರಂಭಿಸಿದಾಗ ವೇದಿಕೆಯಿಂದ ಕೆಳಗಿಳಿದ ಜಿಲ್ಲಾಧಿಕಾರಿ ರಂಗಯ್ಯ ಅವ್ರು ಪಥ ಸಂಚಲನ ತಂಡಗಳಿಗೆ ಗೌರವ ನೀಡಲು ತೆರಳಿದ್ರು. ಅದ್ರೆ ಮಕ್ಕಳು ಜಿಲ್ಲಾಧಿಕಾರಿ ಪಥಸಂಚಲನ ಮುಗಿಸಿ ಬರುವವರೆಗೂ ನಾಡಗೀತೆಯನ್ನು ಹಾಡುತ್ತಿದ್ದರು. ಆದ್ರೆ ಜಿಲ್ಲಾಧಿಕಾರಿಗೆ ಮತ್ತು ಜಿಲ್ಲಾಡಳಿತಕ್ಕೆ ನಾಡಗೀತೆ ಹಾಡುತ್ತಿದ್ದಾರೆ ಎಂಬ ಪರಿವೇ ಇಲ್ಲದೇ ಪರೇಡ್

ಕನ್ನಡ ಕಲಿಯದಿದ್ದರೆ ಕನ್ನಡ ನಾಡಿಗೆ ಮಾಡುವ ಅವಮಾನ;ಸಿಎಂ

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ಸುದೀರ್ಘ ಇತಿಹಾಸ ಹಾಗೂ ಲಿಪಿಯನ್ನು ಹೊಂದಿರುವ ಭಾಷೆ ಕನ್ನಡ. ಕನ್ನಡ ಭಾಷೆಯ ಬಗ್ಗೆ ಅಭಿಮಾನವನ್ನು ಹೊಂದಿರಬೇಕೆ ಆದ್ರೆ ಅತಿಯಾದ ಉದಾರಿತನ ಬೇಡ. ಕನ್ನಡೇತರರು ಕನ್ನಡ ಕಲಿಯುವ ವಾತಾವರಣ ನಿರ್ಮಾಣ ಮಾಡಬೇಕು. ಯಾವುದೇ ಭಾಷೆಯನ್ನು ಕಲಿಯಿರಿ ಆದ್ರೆ ಕನ್ನಡವನ್ನು ಕಲಿಯದೇ ಇರುವುದು ಕನ್ನಡ ನಾಡಿಗೆ ಮಾಡುವ ಅವಮಾನ, ಮೊದಲು ಕನ್ನಡಿಗ ನಂತರ ಭಾರತೀಯ ಎಂಬ ಭಾವನೆ ಪ್ರತಿಯೊಬ್ಬ ಕನ್ನಡಿಗರಲ್ಲಿ ಮೂಡಬೇಕು. ನಮ್ಮ ಬದುಕಿನ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಇರಬೇಕು

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೀಲಮಣಿ ರಾಜು ಆಯ್ಕೆ

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೀಲಮಣಿ ಎನ್ ರಾಜು ಅವ್ರನ್ನು ಆಯ್ಕೆ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಹಾಲಿ ಡಿಜಿಪಿಯಾಗಿರುವ ಆರ್.ಕೆ.ದತ್ತ ಅವ್ರ ಅಧಿಕಾರಾವಧಿ ಇಂದು (ಅ.31) ಮುಕ್ತಾಯವಾಗಲಿದ್ದು, ಇವ್ರ ಸ್ಥಾನಕ್ಕೆ 1983 ಬ್ಯಾಚಿನ ಐಪಿಎಸ್ ಅಧಿಕಾರಿ ನೀಲಮಣಿ ರಾಜು ಅವ್ರು ನೂತನ ಡಿಜಿಪಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿಗಳಾದ ಎಂ.ಎನ್.ರೆಡ್ಡಿ, ಕಿಶೋರ್ ಚಂದ್ರ ಮತ್ತು ನೀಲಮಣಿ ರಾಜು ನಡುವೆ ಡಿಜಿಪಿ ಸ್ಥಾನಕ್ಕಾಗಿ ತೀವ್ರ

ಇಂದು ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರ 33ನೇ ಪುಣ್ಯತಿಥಿ

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರ 33ನೇ ಪುಣ್ಯತಿಥಿ ಇಂದು. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ಅವ್ರ ಸ್ಮಾರಕದ ಬಳಿ ತೆರಳಿ ಗೌರವ ನಮನ ಸಲ್ಲಿಸಿದ್ರು. ದೆಹಲಿಯ ಶಕ್ತಿಸ್ಥಳದಲ್ಲಿರುವ ಇಂದಿರಾ ಗಾಂಧಿಯವರ ಸ್ಮಾರಕಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿದ್ರು. ಕಾಂಗ್ರೆಸ್ ತಮ್ಮ ನಾಯಕಿ ಇಂದಿರಾ ಗಾಂಧಿಯವ್ರ ಸ್ಮಾರಕಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿದ್ರು. ಕಾಂಗ್ರೆಸ್ ತಮ್ಮ ನಾಯಕಿ ಇಂದಿರಾ ಗಾಂಧಿ

ಪ್ರಧಾನಿ ಮೋದಿ ಕಾರ್ ಚಾಲಕ ಕನ್ನಡಿಗ!

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇವೆಯಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗಿದೆ. ನಿನ್ನೆ ಧರ್ಮಸ್ಥಳಕ್ಕೆ ಮೋದಿ ಭೇಟಿ ನೀಡಿದ್ರು. ಈ ವೇಳೆ ಮೋದಿ ಕಾರ್ ಡ್ರೈವರ್ ಮಾಡಿದ್ದು ಒಬ್ಬ ಕನ್ನಡಿಗ. ಕೇಳಲು ಆಶ್ಚರ್ಯ ಅನ್ನಿಸಿದ್ರು ಇದು ಸತ್ಯ. ಪ್ರಧಾನಿ ಮೋದಿ ಡ್ರೈವರ್ ಕರ್ನಾಟಕ ಮೂಲದ ಮಾರಪ್ಪ. ಚಾಮರಾಜನಗರ ಜಿಲ್ಲೆಯ ರಾಜಪ್ಪ ಮತ್ತು ನಾಗರಾಜಮ್ಮ ದಂಪತಿ ಪುತ್ರ ಮಾರಪ್ಪ. ಈ ಮಾರಪ್ಪ ಎಸ್‍ಜಿಪಿ ಸಿಬ್ಬಂದಿಯಾಗಿದ್ದು, ಹಲವು ದಿನಗಳಿಂದ ಪ್ರಧಾನಿ ಮೋದಿ ಬಳಿಯೇ ಕಾರು

ಸ್ವಾಮೀಜಿ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ದಯಾನಂದಸ್ವಾಮಿ ರಾಸಲೀಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಪ್ರವೀಣ್, ಹಿಮಾಚಲನಿಂದ ಸ್ವಾಮೀಜಿ ಹನಿಟ್ರ್ಯಾಪ್ ತಂತ್ರ ನಡೆಸಿದ್ದಾರೆ. ಸಿಡಿ ಇಟ್ಟುಕೊಂಡು ಸ್ವಾಮೀಜಿ ಬಳಿ ದುಡ್ಡು ವಸೂಲಿಗೆ ಮಾಸ್ಟರ್ ಪ್ಲಾನ್ ನಡೆಸಿದ್ದು, ಹರೀಶ್ ಎಂಬುವನ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ. ಸ್ವಾಮೀಜಿ ಪರ ಮಠದ ಭಕ್ತರಿಂದ ಹರೀಶ್ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ಘಟನೆ ಬಳಿಕ ಹರೀಶ್ ತಲೆಮರಸಿಕೊಂಡಿದ್ದಾನೆ. ಇನ್ನು ವಿಡಿಯೋದಲ್ಲಿ ಹಿಮಾಚಲ, ಪ್ರವೀಣ್ ಬಗ್ಗೆ ಮಾಹಿತಿ ನೀಡಿರುವ

ರಾಜ್ಯಕ್ಕೆ ಬಹು ನಿರೀಕ್ಷಿತ ಶಾನ್ಯ ಮಾರುತ ಪ್ರವೇಶ!

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ಬಹು ನಿರೀಕ್ಷಿತ ಈಶಾನ್ಯ ಮಾರುತಗಳು ನಿನ್ನೆ ದಕ್ಷಿಣ ರಾಜ್ಯಗಳನ್ನು ಪ್ರವೇಶಿಸಿದ್ದು, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಕ್ಕೆ ಹೊಮದಿಕೊಂಡಿರುವ ಕೇರಳ, ಆಂಧ್ರಪ್ರದೇಶದ ದಕ್ಷಿಣ ಕರಾವಳಿ, ರಾಯಲಸೀಮಾ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿಗೆ ಈಶಾನ್ಯ ಮರುತಗಳು ಹಿಂಗಾರು ಮಳೆಯನ್ನು ಹೊತ್ತು ತರಲಿವೆ ಅಂತ ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಬಂಗಾಳಕೊಲ್ಲಿಯಿಂದ ತಮಿಳುನಾಡು, ಪುದುಚೇರಿ ಕರಾವಳಿಯ ಮೂಲಕ ದಕ್ಷಿಣ ರಾಜ್ಯಗಳನ್ನು ಪ್ರವೇಶಿಸಲಿರುವ ಈಶಾನ್ಯ ಮಾರುತಗಳು ಬಿರುಗಾಳಿ, ಗುಡುಗು ಸಹಿತ ಮಳೆ ಹೊತ್ತು ತರಲಿವೆ.

ಕರೀಂಲಾಲ್ ತೆಲಗಿ ಶವದ ಮುಂದೆ ಕುಟುಂಬಸ್ಥರು ಗಲಾಟೆ!

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪಿದ್ದ ನಕಲಿ ಛಾಪಾ ಕಾಗದ ಹಗರಣದ ಆರೋಪಿ ಕರೀಂಲಾಲ್ ತೆಲಗಿ ಮೃತದೇಹದ ಮುಂದೆ ಕುಟುಂಬಸ್ಥರು ಜಗಳ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಇಂದು ಬೆಳಿಗ್ಗೆ ಖಾನಾಪುರಕ್ಕೆ ತೆಲಗಿ ಮೃತದೇಹ ಆಗಮಿಸಿದ್ದು ನೋಡಲು ಬಂದ ತೆಲಗಿ ಸಹೋದರ ಅಜೀಂ ತೆಲಗಿ ಹಾಗೂ ಮಗಳು ಸನಾ ನಡುವೆ ತೀವ್ರ ವಾಗ್ವಾದ ನಡೆದಿದೆ ಅಂತ ತಿಳಿದುಬಂದಿದೆ. ನಮ್ಮ ತಂದೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂದರ್ಭದಲ್ಲಿ ಯಾರೂ ನಮ್ಮನ್ನು ನೋಡಲು

ನಾಳೆ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ

ಉಪಸಂಪಾದಕ ಮಾಲೂರು ಜಿ.ಶಶಿಕುಮಾರ್ ಶೆಟ್ಟಿ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೆಟಿ ಹಿನ್ನೆಲೆಯಲ್ಲಿ ನಾಳೆ ಅಂದ್ರೆ ಅ.28 ರಂದು ಶನಿವಾರ ರಾತ್ರಿ 9ರವರೆಗೆ ಹಾಗೂ ಭಾನುವಾರ ಮಧ್ಯಾಹ್ನ 2ಗಂಟೆ ಬಳಿಕ ದೇವರ ದರ್ಶನಕ್ಕೆ ಅವಕಾಶವಿದೆ ಅಂತ ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಭಾನುವಾರ ಬೆಳಗ್ಗೆ 7ರಿಂದ 9ರವರೆಗೆ ದರ್ಮಸ್ಥಳದಿಂದ ಉಜಿರೆವರೆಗೆ ರಸ್ತೆ ಮೂಲಕ ವಾಹನ ಸಂಚಾರಕ್ಕೆ ಮುಕ್ತ ಅವಕಾಶವಿದ್ದು ಬಳಿಕ ಪ್ರಧಾನಿ ನಿರ್ಗಮನದವರೆಗೆ ಅವಕಾಶವಿರುವುದಿಲ್ಲ. ಈ ಹಿನ್ನೆಲೆ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಇದನ್ನು ಗಮನಿಸಿ ಸಹಕರಿಸುವಂತೆ ವಿನಂತಿಸಲಾಗಿದೆ ಅಂತ